ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ
ಕಡಬದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಡೆಯವರ ಪ್ರೇರಣೆಯಿಂದ ಸ್ವಾತಂತ್ರ್ಯೋತ್ಸವದ ಮುನ್ನ ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಗ್ರಾಮಸ್ಥರು ಮತ್ತು ಸಂಘಗಳ ಸಕ್ರಿಯ ಭಾಗವಹಿಸಿದ್ದರು.
Read More