ಹಿಂದೆ 15 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದ ಈ ಕೆರೆ ಈಗ ಹತ್ತು ಎಕರೆಗೆ ಇಳಿದಿದೆ. ಈಗ ಕೆರೆಯ ತಳ ಭಾಗ ಎದ್ದು ಕಾಣುತ್ತಿದೆ. ಇದರಲ್ಲಿದ್ದ ನೂರಾರು ಜಾತಿಯ ಮೀನುಗಳು ಕೆರೆಯ ಬದಿಯಲ್ಲಿರುವ ಮರಗಳಲ್ಲಿ ದೂರದ ಊರುಗಳಿಂದ ಬಂದು ನೆಲೆ ನಿಂತಿರುವ ಸಾವಿರಾರು ಬಕ ಪಕ್ಷಿಗಳ ಆಹಾರವಾಗಿತ್ತು.
ಇಂದು(ಆ.11) ವಿಧಾನಸಭಾ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.