Newsಕಡಬದ ಐತಿಹಾಸಿಕ ಕೆದ್ದೊಟ್ಟೆ ಕೆರೆ ಅಭಿವೃದ್ದಿಗೆ ಅನುದಾನ ಬಿಡುಗಡೆ
ಹಿಂದೆ 15 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದ ಈ ಕೆರೆ ಈಗ ಹತ್ತು ಎಕರೆಗೆ ಇಳಿದಿದೆ. ಈಗ ಕೆರೆಯ ತಳ ಭಾಗ ಎದ್ದು ಕಾಣುತ್ತಿದೆ. ಇದರಲ್ಲಿದ್ದ ನೂರಾರು ಜಾತಿಯ ಮೀನುಗಳು ಕೆರೆಯ ಬದಿಯಲ್ಲಿರುವ ಮರಗಳಲ್ಲಿ ದೂರದ ಊರುಗಳಿಂದ ಬಂದು ನೆಲೆ ನಿಂತಿರುವ ಸಾವಿರಾರು ಬಕ ಪಕ್ಷಿಗಳ ಆಹಾರವಾಗಿತ್ತು.